St. Antony Naravi

 

ಫೆ.10, 2018: ಶ್ರೀ ಧವಲಾ ಕಾಲೇಜು, ಮೂಡಬಿದ್ರಿ ಇಲ್ಲಿ ನಡೆದ ಅಂತರ್ ಕಾಲೇಜು ಪದವಿ ಪೂರ್ವ ವಿದ್ಯಾರ್ಥಿಗಳ ಕಲಾ ವಿಕಾಸ – 2018 ಸ್ಪರ್ಧೆಯಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯು ಸಂತ ಅಂತೋನಿ ಕಾಲೇಜು, ನಾರಾವಿ ಪಡೆದಿರುತ್ತದೆ. ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊರವರು ಪ್ರಶಸ್ತಿ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

 

Home | About | Institution News | Parish News  | Sitemap| Contact

Copyright ©2015 www.stantonynaravi.com. Powered by eCreators

Contact Us

St. Antony, Naravi
Naravi Post 574109
Belthangady Taluk
Tel : 08258-277231